spot_img

ಕಾರ್ಕಳ ಬಂಟರ ಸಂಘದ ನೇತೃತ್ವದಲ್ಲಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 1 ಲಕ್ಷ ರೂ. ಸಹಾಯಧನ

Date:

ಮಂಗಳೂರು: ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು . ಕಾರ್ಕಳ-ಹೆಬ್ರಿ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕರಾದ ಶ್ರೀ ವಿಜಯ್ ಶೆಟ್ಟಿಯವರು ತಮ್ಮ ವೈಯುಕ್ತಿಕ
1 ಲಕ್ಷ ರೂಪಾಯಿ ಸಹಾಯಧನವನ್ನು ಸುಹಾಸ್ ಹೆತ್ತವರಿಗೆ ನೀಡಿ ಸಂತಾಪ ಸೂಚಿಸಿದರು .


ಈ ಸಂದರ್ಭದಲ್ಲಿ ಸೂರ್ಯಕಾಂತ್ ಶೆಟ್ಟಿ , ಹಿತೇಶ್ ಶೆಟ್ಟಿ , ವಿಖ್ಯಾತ್ ಶೆಟ್ಟಿ , ಸುಹಾಸ್ ಶೆಟ್ಟಿ , ದೇವೇಂದ್ರ ಶೆಟ್ಟಿ , ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.