spot_img

ಕಾರ್ಕಳ ದೂಪದ ಕಟ್ಟೆ ಬಳಿ ಬಸ್ ಹಾಗೂ ಬಿಎಂಡಬ್ಲ್ಯೂ ಕಾರು ಮುಖಾಮುಖಿ ಡಿಕ್ಕಿ

Date:

spot_img

ಕಾರ್ಕಳ : ಕಾರ್ಕಳದ ದೂಪದ ಕಟ್ಟೆ ಬಳಿ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಅತ್ತೂರು ಚರ್ಚ್ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ವಾಹನಗಳಿಗೆ ಹಾನಿಯಾದರೂ ಜೀವಹಾನಿ ಸಂಭವಿಸಿಲ್ಲ. ಟ್ರಾಫಿಕ್ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳದಲ್ಲಿ ಕಿಡಿಗೇಡಿಗಳ ಕೃತ್ಯ: ಕೆಎಸ್‌ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ, ಪೊಲೀಸರಿಗೆ ದೂರು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಜೈಲುಪಾಲು!

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರೊಬ್ಬರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಮತ್ತು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

500 ರೂ. ನೋಟು ಸ್ಥಗಿತಗೊಳಿಸಲ್ಲ: ವಾಟ್ಸಾಪ್ ವದಂತಿಗಳಿಗೆ ಸರ್ಕಾರದಿಂದ ಸ್ಪಷ್ಟನೆ

ಸದ್ಯಕ್ಕೆ 500 ರೂ. ನೋಟುಗಳನ್ನು ಸ್ಥಗಿತಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ನಕಲಿ ಸುದ್ದಿ, ವಂಚನೆಗಳ ವಿರುದ್ಧ ವಾಟ್ಸಾಪ್ ಕಠಿಣ ಕ್ರಮ: 98 ಲಕ್ಷಕ್ಕೂ ಅಧಿಕ ಭಾರತೀಯ ಖಾತೆ ಬ್ಯಾನ್!

ನಕಲಿ ಸುದ್ದಿ, ವಂಚನೆ ಮತ್ತು ದುರುಪಯೋಗದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಕಠಿಣ ಕ್ರಮ ಕೈಗೊಂಡಿದೆ