ಕಾರ್ಕಳ : ಕಾರ್ಕಳದ ದೂಪದ ಕಟ್ಟೆ ಬಳಿ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಅತ್ತೂರು ಚರ್ಚ್ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ವಾಹನಗಳಿಗೆ ಹಾನಿಯಾದರೂ ಜೀವಹಾನಿ ಸಂಭವಿಸಿಲ್ಲ. ಟ್ರಾಫಿಕ್ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಾಗಿದೆ.