ಕಾರ್ಕಳದ ಉದ್ಯಮಿ ಸಂತೋಷ್ ಶೆಟ್ಟಿ ಹೃದಯಾಘಾತದಿಂದ ನಿಧನ

Date:

spot_img

ಕಾರ್ಕಳ: ಪಳ್ಳಿ ನಿವಾಸಿ ಹಾಗೂ ಖ್ಯಾತ ಉದ್ಯಮಿ ಸಂತೋಷ್ ಶೆಟ್ಟಿ (47) ಅವರು ಮಾರ್ಚ್. 4ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕಾರ್ಕಳದ ಬೈಲೂರು ಪಳ್ಳಿ ಕ್ರಾಸ್ ಬಳಿ ಇರುವ ಸಾಯಿ ಸಮೃದ್ಧಿ ಅಪಾರ್ಟ್‌ಮೆಂಟ್ ನ ಮಾಲಕರಾಗಿದ್ದು, ಮುಂಬೈ ಹಾಗೂ ಬೆಂಗಳೂರಿನಲ್ಲಿ ತಮ್ಮ ವ್ಯಾಪಾರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು.

ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಉದ್ಯಮ ವಲಯದವರು ಶೋಕವ್ಯಕ್ತ ಪಡಿಸಿದ್ದಾರೆ. ಮೃತರು ಪತ್ನಿ ದಿವ್ಯಾ ಮತ್ತು ಮಗಳನ್ನು ಅಗಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.