ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಪ್ರದೇಶದಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟುಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.