ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

Date:

spot_img

ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಕಾರ್ಕಳ ವತಿಯಿಂದ ಸೌಹಾರ್ಧ ಇಫ್ತಾರ್ ಕೂಟವನ್ನು ದಿನಾಂಕ 7 ಮಾರ್ಚ್ ಶನಿವಾರ ಸಾಯಂಕಾಲ 5:30 ರಿಂದ 6:30 ವರೆಗೆ ಕಾರ್ಕಳ ಸಾಲ್ಮಾರದ ಜಾಮೀಯಾ ಮಸೀದಿಯ ಶಾದಿ‌ ಮಹಲ್ ನಲ್ಲಿ ಆಯೋಜಿಸಲಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೌಲಾನಾ ಅಹ್ಮದ್ ಶರೀಫ್, ವಂದನೀಯ ಫಾದರ್ ಲೂಯೀಸ್ ಡೇಸಾ ಮತ್ತು ಹಿರಿಯ ವಕೀಲರಾದ ಶೇಖರ್ ಮಡಿವಾಳ್ ಸೌಹಾರ್ದ ಸಂದೇಶ ನೀಡಲಿದ್ದಾರೆ.

ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಎಂ. ಎ ಗಫೂರ್ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖ್ ವಾಹಿದ್ ದಾವೂದ್ ಇವರಿಗೆ ಅಭಿನಂದನೆ ನಡೆಯಲಿದ್ದು ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಮತ್ತು ಮುಸ್ಲಿಂ ಒಕ್ಕೂಟ ಕಾರ್ಕಳ ಘಟಕದ ಅಧ್ಯಕ್ಷ ಮೊಹ್ಮದ್ ಗೌಸ್ ಭಾಗವಹಿಸಲಿದ್ದಾರೆ.

ಪರಸ್ಪರ ಪ್ರೀತಿ, ಸಹೋದರತೆ, ಸಹಬಾಳ್ವೆ ಮತ್ತು ಸಮಾನತೆಯನ್ನು ಸಾರುವ ರಂಜಾನ್ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.