CSEET ಜನವರಿ ಆವೃತ್ತಿಯ ಪರೀಕ್ಷಾ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.

Date:

spot_img

ICSI ಬೋರ್ಡ್ ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ CSEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ.

ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ CSEET ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 60 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಗೊಂಡು ಮುಂದಿನ CS ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. 200ಕ್ಕೆ ಅತಿ ಹೆಚ್ಚು 169 ಅಂಕವನ್ನು ಪಡೆದ ಸಾಯಿ ಪ್ರಸಾದ್ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ, ಕಿಶನ್ ಎನ್. 157, ಮಂಗಿಲಾಲ್ 157 ಅಂಕವನ್ನು ಪಡೆದು ದ್ವಿತೀಯ ಸ್ಥಾನಿಯಾಗಿದ್ದಾರೆ. ಜತಿನ್ ಹರೀಶ್ 144, ಸ್ಪೂರ್ತಿ ಯು.ಎ. 143, ಭೂಮಿಕ ಸುಬ್ರಾಯ ಹೆಗ್ಡೆ 137, ಚಿನ್ಮಯ್ ಆರ್. 134, ವರುಣ್ ಚಂದ್ರಶೇಖರ್ 130 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಮಾತ್ರವಲ್ಲದೆ 120 ಕ್ಕಿಂತ ಅಧಿಕ ಅಂಕಗಳನ್ನು 15 ವಿದ್ಯಾರ್ಥಿಗಳು, 110ಕ್ಕಿಂತ ಅಧಿಕ ಅಂಕಗಳನ್ನು 21 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಸಹ
ಸಂಸ್ಥಾಪಕರು, ಉಪನ್ಯಾಸಕ ವರ್ಗದವರು ಮತ್ತು ಪರೀಕ್ಷೆಯ ಸಂಯೋಜಕರಾದ ಜ್ಞಾನೇಶ್ ಕೋಟ್ಯಾನ್ ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.