ಜೆಇಇ ಬಿ.ಆರ್ಕ್, ಬಿ.ಪ್ಲಾನಿಂಗ್ ಫಲಿತಾಂಶ: ರಾಷ್ಟ್ರಮಟ್ಟದಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ.ಗೆ ಪ್ರಥಮ ಸ್ಥಾನ!

Date:

spot_img

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜು ರಾಷ್ಟ್ರಮಟ್ಟದಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿ ನಾಗಾದೇವ್ ಎಂ.ಜಿ. ಬಿ.ಪ್ಲಾನಿಂಗ್ ವಿಭಾಗದಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ:

  • ನಾಗಾದೇವ್ ಎಂ.ಜಿ.- 99.9762662
  • ಸುಕ್ಷಿತ್ ಗಿರೀಶ್ ಗೌಡ- 99.7769023
  • ಅಭಿರಾಮ್ ಭಟ್ ಜಿ.ಪಿ.- 98.3718612
  • ದಿಶಾಂತ್ ಎಂ. – 98.2152 181
  • ನಿಶಾಂತ್ ಹೊನ್ನಾವರ- 98.1107894
  • ಸಂವಿತ್ ಅಮಿತ್ ಗೋಕರ್ಣ- 98.1107894
  • ನಿನಾದ್ ರಾಜೇಶ್ ನಾಯ್ಕ್- 98.0490815

ಈ ವಿಭಾಗದಲ್ಲಿ 95 ಪರ್ಸೆಂಟೈಲ್‌ಗಿಂತ ಹೆಚ್ಚು ಅಂಕಗಳನ್ನು 16 ಮಂದಿ ವಿದ್ಯಾರ್ಥಿಗಳು ಹಾಗೂ 90 ಪರ್ಸೆಂಟೈಲ್‌ಗಿಂತ ಹೆಚ್ಚು ಅಂಕಗಳನ್ನು 24 ಮಂದಿ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

ಬಿ. ಆರ್ಕ್ ಫಲಿತಾಂಶ ಪಟ್ಟಿ:

  • ನಾಗಾದೇವ್ ಎಂ.ಜಿ- 99.8371909
  • ಚೇತನ ಟಿ. ಪಿ.- 97. 6986711
  • ಶಮಿತ ನಾಯಕ್- 97. 4918595
  • ನಿಶಾಂತ್ ಹೊನ್ನಾವರ – 97. 4918595
  • ಅಮೃತ ಎಂ ನಾಯ್ಕ್ – 97. 3686526
  • ಸುಕ್ಷಿತ್ ಗಿರೀಶ್ ಗೌಡ- 97. 2542462

ಬಿ. ಆರ್ಕ್‌ನಲ್ಲಿ ಒಟ್ಟು 95% ಪರ್ಸೆಂಟೈಲ್‌ಗಿಂತ 15 ಮಂದಿ ವಿದ್ಯಾರ್ಥಿಗಳು ಹಾಗೂ 90 ಪರ್ಸೆಂಟೈಲ್‌ಗಿಂತ 34 ಮಂದಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕರಾದ ಶ್ರೀ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.