ಯುಸಿಇಇಡಿ ಪರೀಕ್ಷೆ: ಕಾರ್ಕಳ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

Date:

spot_img

ಕಾರ್ಕಳ: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ ಮುಂಬೈ, ಐಐಟಿ ದೆಹಲಿ, ಐಐಟಿ ಗುವಾಹಟಿ ಸೇರಿದಂತೆ ವಿವಿಧ ಐಐಟಿಗಳಲ್ಲಿ ‘ಬ್ಯಾಚುಲರ್ ಆಫ್ ಡಿಸೈನ್’ (B.Des) ಕೋರ್ಸ್ ಪ್ರವೇಶಕ್ಕಾಗಿ ನಡೆದ ಯು.ಸಿ.ಇ.ಇ.ಡಿ (UCEED) ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

2026ರ ಜನವರಿ 18ರಂದು ನಡೆದ ಈ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಸೂರಜ್ ಸುರೇಶ್ ಜನರಲ್ ವಿಭಾಗದಲ್ಲಿ 518ನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆಗೈದಿದ್ದಾರೆ. ಇತರ ಸಾಧಕ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ:

  • ಭೂಮಿಕಾ ವೈ: OBC-NCL ವಿಭಾಗದಲ್ಲಿ 1378ನೇ ರ‍್ಯಾಂಕ್
  • ಸಂಕೀರ್ತ್ ರಾಜ್ ಕೆ. ಜಿ: 1381ನೇ ರ‍್ಯಾಂಕ್
  • ಚಿರಂತ್ ಕೆ. ಎನ್: OBC-NCL ವಿಭಾಗದಲ್ಲಿ 1507ನೇ ರ‍್ಯಾಂಕ್

ಈ ವಿದ್ಯಾರ್ಥಿಗಳು ಮುಂದಿನ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ