ಕಾರ್ಕಳ ಬಸ್ ಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಸಭೆ

Date:

spot_img

ಕಾರ್ಕಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ (ರಿ) ಕಾರ್ಕಳ ಇದರ ಆಶ್ರಯದಲ್ಲಿ ಆಚರಿಸಲ್ಪಡುವ 18ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಇಂದು ರಾಧಾಕೃಷ್ಣ ಸಭಾಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷರಾದ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಹಿರಿಯ ಜ್ಯೋತಿಷಿ ವೇದಮೂರ್ತಿ ಅತ್ತೂರು ವಾದಿರಾಜ ಆಚಾರ್ಯ, ಗೌರವ ಅದ್ಯಕ್ಷರಾದ ಜಗದೀಶ್ ಮಲ್ಯ, ಗೌರವ ಸಲಹೆಗಾರ ಆದಿರಾಜ ಅಜ್ರಿ ಸಂದರ್ಭೋಚಿತ ‌ಮಾತುಗಳನ್ನಾಡಿ ಉತ್ಸವದ ಭಕ್ತಿಪೂರ್ಣ ಮತ್ತು ಶಿಸ್ತುಪೂರ್ಣ ಆಚರಣೆಗೆ ಮಾರ್ಗದರ್ಶನ ಮಾಡಿದರು.

18ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ದೇವಾಡಿಗ ಮರು ಆಯ್ಕೆಯಾದರು ಮತ್ತು ವಿವಿಧ ಪಧಾಧಿಕಾರಿಗಳನ್ನು ನೇಮಕ‌ ಮಾಡಲಾಯಿತು. ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್ ಸ್ವಾಗತಿಸಿ ಉಪಾದ್ಯಕ್ಷ ರಾಜರಾಮ್ ಕಾಮತ್ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.