spot_img

ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣೆ

Date:

spot_img

ಕಾರ್ಕಳ : ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಲ್ ಬೆಟ್ಟು ದಿವಂಗತ ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅವರ ಸುಪುತ್ರ ಶ್ರೀನಾಥ್ ಶೆಟ್ಟಿ ಉದ್ಯಮಿ ಮುಂಬೈ 20 ನೇ ವರ್ಷದ ಲೇಖನ ಸಾಮಗ್ರಿ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಸಂಜೀವ ಪೂಜಾರಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ರಾದ ಶ್ರೀಯುತ ಜನಾರ್ದನ ಹೆಗ್ಡೆ ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ ಶೆಟ್ಟಿ ಪಂಚಾಯತ್ ಸದಸ್ಯರಾದ ಶ್ರೀಯುತ ದಿನೇಶ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ದಯಾನಂದ ಪ್ರಭು ದಾನಿಗಳಾದಂತಹ ಶ್ರೀಯುತ ಶ್ರೀನಾಥ್ ಶೆಟ್ಟಿ ,ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಯುತ ತಾರಾನಾಥ ಶೆಟ್ಟಿ ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಯುತ ಉದಯ ಶೆಟ್ಟಿ ಹಾಗೂ ಅಧ್ಯಾಪಕರಾದಂತ ಶ್ರೀಯುತ ವಿಜಯ , ಅಧ್ಯಾಪಕಿಯಾರದಂತಹ ಶ್ರೀಮತಿ ಆಶಾ, ಶ್ರೀಮತಿ ಅಶ್ವಿನಿ ಇವರು ಈ ಎಲ್ಲಾ ಕಾರ್ಯಕ್ರಮಕ್ಕೆ ಸಹಕರಿಸಿದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಜನಿಕಾಂತ್‌ರ “ಕೂಲಿ” ಚಿತ್ರದ ಟ್ರೈಲರ್ ಅಬ್ಬರ: ಕನ್ನಡಿಗ ಉಪೇಂದ್ರ ಪಾತ್ರದ ಬಗ್ಗೆ ಹೆಚ್ಚಿದ ಕುತೂಹಲ

ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಸಿನಿಮಾ "ಕೂಲಿ" ಟ್ರೈಲರ್ ಬಿಡುಗಡೆಯಾಗಿ ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ

ನೂತನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಕುಲ್ಗಾಮ್‌ನಲ್ಲಿ 3 ಉಗ್ರರ ಹತ್ಯೆ

ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸಲು ಭಾರತೀಯ ಸೇನೆಯು ಮತ್ತೊಂದು ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ವಿದ್ಯಾರ್ಥಿನಿ ರಕ್ಷಣೆ ಮರೆತ ಪಿಜಿ ಮಾಲೀಕ: ಅತ್ಯಾಚಾರವೆಸಗಿ ಅಂದರ್

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪಿ.ಜಿ. ಮಾಲೀಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಅಜ್ಞಾತ ಶವಗಳ ಬೆನ್ನು ಹತ್ತಿದ ಪೊಲೀಸರು; 13 ನಿರ್ದಿಷ್ಟ ಸ್ಥಳಗಳಲ್ಲಿ ಬಿಗಿ ಭದ್ರತೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಭಾನುವಾರದಂದು ಶೋಧ ಕಾರ್ಯಕ್ಕೆ ವಿರಾಮ ನೀಡಲಾಗಿದೆ.