ಕಾರ್ಕಳದ ಜೋಡುರಸ್ತೆಯಲ್ಲಿ ಬೃಹತ್ ರಕ್ತದಾನ ಶಿಬಿರ: ಮಾರ್ಚ್ 15 ರಂದು ಆಯೋಜನೆ

Date:

spot_img

ಕಾರ್ಕಳ: ಕುಕ್ಕುಂದೂರಿನ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಫ್ರೆಂಡ್ಸ್ ಪವರ್ ಜಿಮ್ ಮತ್ತು ಲೇಡಿಸ್ ಫಿಟ್ನೆಸ್ ಹೌಸ್, ಜೋಡುರಸ್ತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಕಾರ್ಕಳ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗದ ಸಹಯೋಗದೊಂದಿಗೆ ಈ ಪುಣ್ಯ ಕಾರ್ಯ ನಡೆಯಲಿದೆ.

ಕಾರ್ಯಕ್ರಮದ ವಿವರ:

  • ದಿನಾಂಕ: 15-03-2026, ಆದಿತ್ಯವಾರ
  • ಸಮಯ: ಬೆಳಿಗ್ಗೆ 9:00 ಗಂಟೆಗೆ
  • ಸ್ಥಳ: ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಸಭಾಂಗಣ, ಜೋಡುರಸ್ತೆ, ಕುಕ್ಕುಂದೂರು.

“ರಕ್ತದಾನ ಮಾಡಿ – ಜೀವ ಉಳಿಸಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845096302, 8197494649.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ