ಕಾರ್ಕಳ: ಕಬ್ಬಡಿ ವಿಶ್ವಕಪ್ ವಿಜೇತ ಧನಲಕ್ಷ್ಮೀ ಅವರಿಗೆ ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ಅಭಿನಂದನೆ

Date:

spot_img

ಬಾಂಗ್ಲಾದೇಶದಲ್ಲಿ ನಡೆದ 2ನೇ ಮಹಿಳಾ‌ ಕಬ್ಬಡಿ ವಿಶ್ವಕಪ್- ಪಂದ್ಯಾಟದಲ್ಲಿ ಚಾಂಪಿಯನ್‌ ಆದ ಭಾರತ ತಂಡವನ್ನು ಪ್ರತಿನಿಧಿಸಿ ವಿಜಯಗಳಿಸಿ ದೇಶಕ್ಕೆ ಹೆಮ್ಮೆ ತಂದ ನಮ್ಮ ನಾಡಿನ ಹೆಮ್ಮೆಯ ಪ್ರತಿಭೆ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾಗಿದ್ದು ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ‌ ನಿವಾಸಿಯಾಗಿರುವ ಶ್ರೀ ನಾರಾಯಣ ಪೂಜಾರಿ ಮತ್ತು ಶ್ರೀಮತಿ ಶಶಿಕಲಾ ದಂಪತಿಗಳ ಪುತ್ರಿ ಕು. ಧನಲಕ್ಷ್ಮೀ ಯವರನ್ನು ಇಂದು ವಿಕಾಸ ಜನಸೇವಾ ಕಛೇರಿಯಲ್ಲಿ ಬಿಜೆಪಿ ಪ್ರಮುಖರೊಂದಿಗೆ ಮಾನ್ಯ ಶಾಸಕರಾದ ವಿ ಸುನಿಲ್‌ ಕುಮಾರ್‌ ರವರು ಅಭಿನಂದಿಸಿ, ಮುಂದೆ ಇನ್ನಷ್ಟು ಸಾಧನೆ ಮಾಡುವ ಮೂಲಕ ಕಾರ್ಕಳಕ್ಕೆ ನಮ್ಮ ರಾಜ್ಯಕ್ಕೆ- ದೇಶಕ್ಕೆ ಹೆಸರು ತರುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಗಣನಾಥ್‌ ಶೆಟ್ಟಿ, ಶ್ರೀ ಅಶ್ವಥ್‌ ಎಸ್‌ ಎಲ್‌, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್‌ ನಾಯಕ್‌, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸತೀಶ್‌ ಬೋಳ, ಬಿಜೆಪಿ ಹಿರಿಯರಾದ ಶ್ರೀ ರವೀಂದ್ರ ಮಡಿವಾಳ, ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ರಾಕೇಶ್‌ ಶೆಟ್ಟಿ, ಮಹಿಳಾ ಮೋರ್ಚಾ ಪ್ರಮುಖರು ಹಾಗೂ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.