ಆರೋಗ್ಯಕ್ಕಾಗಿ ಓಡಿ: ಜನನಿ ಮಿತ್ರ ಮಂಡಳಿಯ 25ನೇ ವರ್ಷದ ಸಂಭ್ರಮಕ್ಕೆ ಮ್ಯಾರಥಾನ್ ಕಳೆ!

Date:

spot_img

ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ನಿಟ್ಟೆ ಗ್ರಾಮದ ವಾಂಟ್ರಾಯಿ ಪದವಿನ ‘ಜನನಿ ಮಿತ್ರ ಮಂಡಳಿ (ರಿ.)’ ತನ್ನ ಅರ್ಥಪೂರ್ಣ 25 ವರ್ಷಗಳ ಸುದೀರ್ಘ ಪಯಣದ ಸವಿನೆನಪಿಗಾಗಿ “ರಜತ ಸಂಭ್ರಮ”ವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ದೈಹಿಕ ಕ್ಷಮತೆ ಮತ್ತು ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ 11-01-2026ರ ಭಾನುವಾರದಂದು ಬೃಹತ್ “ಮ್ಯಾರಥಾನ್ ಓಟ 2026” ಅನ್ನು ಆಯೋಜಿಸಲಾಗಿದೆ.

“ಆರೋಗ್ಯದ ಕಡೆ ನಮ್ಮ ಓಟ” ಎಂಬ ಆಶಯದೊಂದಿಗೆ ಆಯೋಜಿತವಾಗಿರುವ ಈ ಕ್ರೀಡಾಕೂಟವು ನಾಳೆ ಬೆಳಿಗ್ಗೆ 6.30 ಗಂಟೆಗೆ ಗುಂಡ್ಯಡ್ಕ ವೃತ್ತದಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ. ಸ್ಥಳೀಯ ಯುವಶಕ್ತಿಯನ್ನು ಸಂಘಟಿಸುವ ಮತ್ತು ಸದೃಢ ಸಮಾಜ ನಿರ್ಮಾಣದ ಗುರಿಯನ್ನು ಹೊಂದಿರುವ ಈ ಮ್ಯಾರಥಾನ್‌ನಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. 25 ವರ್ಷಗಳ ಕಾಲ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು, ತನ್ನ ಬೆಳ್ಳಿ ಹಬ್ಬವನ್ನು ಕ್ರೀಡಾ ಚಟುವಟಿಕೆಯ ಮೂಲಕ ಆಚರಿಸುತ್ತಿರುವುದು ವಿಶೇಷವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಚೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಚೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ