ಕಾರ್ಕಳ ವಿಧಾನಸಭಾ ಕ್ಷೇತ್ರದ ಕುಚ್ಚೂರು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 02.05 ಕೋಟಿ ಅನುದಾನ ಮಂಜೂರು : ವಿ ಸುನಿಲ್ ಕುಮಾ‌ರ್

Date:

spot_img

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ ಅಭಿಯಾನದಡಿ (PM JANMAN) ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶವಾದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾತ್ಕಲ್ ಕೊರಗ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕಾಗಿ ರೂ. 02.05 ಕೋಟಿ ಮೊತ್ತದ ಅನುದಾನ ಬಿಡುಗಡೆಯಾಗಿದ್ದು, ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ.

ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಪರಿಕಲ್ಪನೆಯಡಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಎಲ್ಲಾ ಸ್ಥರದ ಜನರು ಮುಖ್ಯವಾಹಿನಿಗೆ ಬರಬೇಕೆಂಬ ಆಶಯವನ್ನು ಹೊಂದಿದ್ದು, ಇದರ ಭಾಗವಾಗಿ ಇಂದು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಹೊಂದುತ್ತಿದೆ.

ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ‘ವಿಕಾಸ’ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.