ಕಾರ್ಕಳ ರೋಟರಿ ಕ್ಲಬ್ ನಿಂದ ಇರ್ವತ್ತೂರು ಶಾಲೆಗೆ ಗ್ರೀನ್‌ ಬೋರ್ಡ್ ಕೊಡುಗೆ !

Date:

spot_img

ರೋಟರಿ ಕ್ಲಬ್ ಕಾರ್ಕಳ ಇವರು ನಾಲ್ಕು ಗ್ರೀನ್ ಬೋರ್ಡ್ ಗಳನ್ನು ಶತಮಾನೋತ್ಸವ ಆಚರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು, ಇವರಿಗೆ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ಗವರ್ನರ್ CA ದೇವಾನಂದ್ ರವರು,ರೋಟರಿ ಅಧ್ಯಕ್ಷರಾದ ಇಕ್ಬಾಲ್ ಅಹಮದ್,ಪ್ರಧಾನ ಕಾರ್ಯದರ್ಶಿ ಗಣೇಶ್ ಸಾಲಿಯಾನ್,ರೋಟರಿ ಸದಸ್ಯ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಉದಯ ಎಸ್ ಕೋಟ್ಯಾನ್ ಹಾಗೂ ರೋಟರಿ ಸದಸ್ಯರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.