ಯೋಧ ಸಚಿನ್ ಶೆಟ್ಟಿ ಕಾರ್ಕಳದ ಯುವ ಸಮೂಹಕ್ಕೆ ಮಾದರಿ: ಉದಯ ಶೆಟ್ಟಿ ಮುನಿಯಾಲು

Date:

spot_img

ಕಾರ್ಕಳ : ಭಾರತೀಯ ಸೇನೆಯಲ್ಲಿ ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಶ್ರೀಮತಿ ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ “ಸಚಿನ್ ಶೆಟ್ಟಿ” ಅವರು ಆಯ್ಕೆಯಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಯೋಧ ಸಚಿನ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ ದೇಶ ರಕ್ಷಣೆಯ ಸೇವೆಯಲ್ಲಿರುವ ವೀರಪುತ್ರನ ಮಾತೃಶ್ರೀಯವರಾದ ಸತ್ಯವತಿ ಶೆಟ್ಟಿಯವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.

ಈ ಕುರಿತು ಮಾತನಾಡಿದ ಉದಯ್ ಶೆಟ್ಟಿ ಮುನಿಯಾಲು,ರವರು, ದೇಶ ಸೇವೆ ಮಾಡುವ ಮಾನಸಿಕತೆ ಯುವ ಸಮೂಹದಲ್ಲಿ ಬಿತ್ತುವ ಕೆಲಸ ಆಗಬೇಕು. ದೇಶದ ರಕ್ಷಣೆಗಾಗಿ ಯುವ ಶಕ್ತಿ ಸಿದ್ಧರಾದಾಗ ದೇಶ ಸುಭದ್ರವಾಗುತ್ತದೆ. ಸಚಿನ್ ಅವರು ಕಾರ್ಕಳದ ಯುವ ಸಮುದಾಯಕ್ಕೆ ಪ್ರೇರಣೆ. ಕಾರ್ಕಳದ ಗೌರವವನ್ನು ಇಮ್ಮಡಿಗೊಳಿಸಿದ ಯೋಧ ಸಚಿನ್ ಶೆಟ್ಟಿಯವರಿಗೆ ಶುಭವನ್ನು ಹಾರೈಸಿದರು.

ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ನವೀನ್ ಅಡ್ಯಂತಾಯ, ಚಾರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ನೀಲೇಶ್ ಪೂಜಾರಿ, ಹರೀಶ್ ಶೆಟ್ಟಿ ನಾಡ್ಪಾಲು, H.B ಸುರೇಶ್, ನಿತೇಶ್ S.P, ದಯಾನಂದ ಶೆಟ್ಟಿ ಚಾರ, ಹೆಬ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂದೀಪ್ ಆಚಾರ್ಯ, ಸಂಪತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.