ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆ ತ್ರೈಮಾಸಿಕ ಸಭೆ ಯಶಸ್ವಿ

Date:

spot_img

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾರ್ಕಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯನ್ನು ಇಂದು ಕಾರ್ಕಳ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು .

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಉದಯ್ ಕುಮಾರ್ ಹೆಗ್ಡೆ ವಹಿಸಿದ್ದರು. ಉದ್ಘಾಟನೆಯನ್ನು ಜನಜಾಗೃತಿ ಸದಸ್ಯರಾದ ಮಿತ್ರ ಪ್ರಭ ಹೆಗ್ಡೆ ಹಾಗೂ ಸಾವಿತ್ರಿ ಮನೋಹರ್ ರವರು ನೆರವೇರಿಸಿದರು.

ಅಕ್ಟೋಬರ್ 7 ರಂದು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಗಾಂಧಿ ಸ್ಮೃತಿ ಕಾರ್ಯಕ್ರಮಕ್ಕೆ ಪೂರ್ವ ತಯಾರಿಯ ಬಗ್ಗೆ, ಜನಜಾಗೃತಿ ಕಾರ್ಯಕ್ರಮಗಳ ಆಯೋಜನೆ ಬಗ್ಗೆ, ನವ ಜೀವನ ಸಮಿತಿಗಳ ಬಲಪಡಿಸುವಿಕೆ ಬಗ್ಗೆ ಚರ್ಚಿಸಲಾಯಿತು .

ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯರಾದ ಕಮಲಾಕ್ಷ ನಾಯಕ್, ಹರಿಶ್ಚಂದ್ರ ತೆಂಡೂಲ್ಕರ್, ತ್ರಿವಿಕ್ರಂ ಕಿಣಿ, ವೃಷಭ ರಾಜ್ ಕಡಂಬ ಜನಜಾಗೃತಿ ಯೋಜನಾಧಿಕಾರಿಯಾದ ಗಣೇಶ್ ಆಚಾರ್ಯ, ತಾಲೂಕು ಯೋಜನಾಧಿಕಾರಿಯಾದ ಬಾಲಕೃಷ್ಣ ಹಿರಿಂಜರವರು, ತಾಲೂಕಿನ ಜನಜಾಗೃತಿ ಸದಸ್ಯರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.