spot_img

ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ವತಿಯಿಂದ ಸನ್ಮಾನ ಕಾರ್ಯಕ್ರಮ

Date:

spot_img
spot_img

ಕಾರ್ಕಳ: ಭಾರತೀಯ ಸೇನೆಗೆ ಕಾರ್ಕಳದ ಬೈಲೂರಿನ ಯುವಕ, ಕೌಡೂರು ಗ್ರಾಮದ ಸುಧಾಕರ ಆಚಾರ್ಯ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರರಾದ ಸಾಗರ್‌ ಆಚಾರ್ಯ ಇವರು ಅಗ್ನಿಪಥ್‌ ಯೋಜನೆಯಲ್ಲಿ ಆಯ್ಕೆಯಾಗಿ ಬೆಂಗಳೂರಿನ ಸೆಂಟರ್‌ನಲ್ಲಿ ತರಬೇತಿ ಪಡೆದು ಇದೀಗ ಅರುಣಾಚಲ ಪ್ರದೇಶದಲ್ಲಿ ಕರ್ತವ್ಯ ನಿಭಾಯಿಸಲು ತೆರಳುತ್ತಿರುವ ಇವರನ್ನು ಹಾಗೂ
2024/2025ನೇ ಸಾಲಿನ SSLC ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಣಂಜಾರಿನ ಶ್ರೀಮತಿ ಶಾಂತಿ ಮತ್ತು ಜನಾರ್ದನ್ ಕಾಮತ್ ದಂಪತಿಗಳ ಪುತ್ರಿ ಕು! ಸ್ವಸ್ತಿ ಕಾಮತ್ ಇವರನ್ನು
ಕರಕರಿ ಫ್ರೆಂಡ್ಸ್ ಸೇವಾ ಬಳಗ ಸಂಸ್ಥೆಯ ಗೌರವ ಸಲಹೆಗಾರರಾದ ವಕೀಲರಾದ ಸದಾನಂದ್ ಸಾಲ್ಯಾನ್, ದೈಹಿಕ ಶಿಕ್ಷಕರಾದ ಆನಂದ್ ಮಾಸ್ಟರ್ ರವರ ಗೌರವ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸೌಮ್ಯ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಮಾಸ್ಟರ್ ಮತ್ತು ಸನ್ಮಾನಿತರ ಪೋಷಕರು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಗೌರವ ಸಲಹೆ ಗಾರರಾದ ಆನಂದ್ ಮಾಸ್ಟರ್ ರವರು ಇಬ್ಬರಿಗೂ ಮುಂದಿನ ಭವಿಷ್ಯ ಉಜ್ವಲ ವಾಗಿರಲೆಂದು ಶುಭ ಹಾರೈಸಿದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ

ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.