ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 4ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ವಿಜೇತ ವಿಶೇಷ ಶಾಲೆಯಲ್ಲಿ

Date:

spot_img

ಕಾರ್ಕಳ : ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 4ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವು ಇಂದು ಕಾರ್ಕಳ ಅಯ್ಯಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ನೆರವೇರಿತು.

ಸಂಸ್ಥೆಯ ವತಿಯಿಂದ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು .

ಈ ಸಂದರ್ಭದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅವಿನಾಶ್. ಜಿ. ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಸಮಿತಿ ಅಧ್ಯಕ್ಷರಾದ ಮಂಜುನಾಥ್, ಶೌರ್ಯ ಮತ್ತು ವಿಪತ್ತು ನಿರ್ವಹಣಾ ಘಟಕದ ತಾಲೂಕು ಅಧ್ಯಕ್ಷರಾದ ಸದಾನಂದ ಸಾಲ್ಯಾನ್, ಕರಕರಿ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಎರ್ಲಪಾಡಿ, ಸಂಸ್ಥಾಪಕರಾದ ವೀಣಾ ಎಸ್ ಭಟ್, ಸಂಸ್ಥಾಪಕರಾದ ಅನಿತಾ ಸತೀಶ್, ಕಾರ್ಯದರ್ಶಿ ಸೌಮ್ಯ ಶೆಟ್ಟಿ, ಸದಸ್ಯರಾದ ಸಾನಿಧ್ಯ, ರಾಜೇಶ್ವರಿ ನವೀನ್, ನಾರಾಯಣ್ ಭಟ್, ರತ್ನಾಕರ್ ಶೆಟ್ಟಿ ಎಣ್ಣೆಹೊಳೆ, ವಿಜಯ್, ಸರೋಜಿನಿ ಹೆಗ್ಡೆ, ಸವಿತಾ, ಅಜಿತಾ, ವಿತೀನ್ ಶೆಟ್ಟಿ, ಸುರೇಶ್, ಸವಿನ್, ಅಜಿತ್, ಕುಶಲ ಸುವರ್ಣ, ಸಂತೋಷ್, ಶಶಿಕಾಂತ್, ರಜಿತಾ ಪ್ರಶಾಂತ್, ಸಚಿನ್, ಉಮೇಶ್ ಕೋಟ್ಯಾನ್ ವಾಮದಪದವು, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಶ್ರೀನಿಧಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಯಶೋಧ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.