ಮೇ 6 : ಜಿಲ್ಲಾ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ.

Date:

spot_img

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪೆಹಲ್ಗಾಂವ್ ನಲ್ಲಿ 26 ಹಿಂದೂಗಳನ್ನು ಬಲಿ ಪಡೆದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ತಕ್ಷಣ ಭಾರತದಿಂದ ತಮ್ಮ ದೇಶಕ್ಕೆ ತೆರಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚನೆಯನ್ನು ನೀಡಿ ಕಾಲಮಿತಿಯ ಗಡುವನ್ನು ವಿಧಿಸಿದೆ. ಇನ್ನೂ ಕೂಡಾ ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ಉಳಿದಿದ್ದಲ್ಲಿ ಅವರನ್ನು ಶೀಘ್ರ ಪತ್ತೆ ಹಚ್ಚಿ ತಕ್ಷಣ ದೇಶ ಬಿಟ್ಟು ಹೊರಡುವಂತೆ ಅಗತ್ಯ ಕ್ರಮಕೈಗೊಳ್ಳಲು ರಾಜ್ಯಾದ್ಯoತ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ ಸಲ್ಲಿಸಲಿದೆ.

ಈ ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಪಾಕಿಸ್ತಾನದ ಪ್ರಜೆಗಳು ನೆಲೆಸಿದ್ದಲ್ಲಿ ತಕ್ಷಣ ಪತ್ತೆ ಹಚ್ಚಿ ಅವರನ್ನು ಶೀಘ್ರ ಗಡಿಪಾರು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮೇ 6ರಂದು ಬೆಳಿಗ್ಗೆ ಗಂಟೆ 11.30ಕ್ಕೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ