ಕರ್ನಾಟಕದಲ್ಲಿ ವೇತನ ಸಹಿತ ಮುಟ್ಟಿನ ರಜೆ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

spot_img
siddaramaiah22

ಬೆಂಗಳೂರು: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಮಹತ್ವದ ಸಿಹಿ ಸುದ್ದಿ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯು ಗುರುವಾರ ಅನುಮೋದನೆ ನೀಡಿದೆ.

ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್. ಕೆ. ಪಾಟೀಲ್ ಅವರು ಮಾಹಿತಿ ನೀಡಿದರು.

ಯಾವೆಲ್ಲಾ ವಲಯಗಳಿಗೆ ಅನ್ವಯ?

ಸಚಿವ ಎಚ್.ಕೆ. ಪಾಟೀಲ್ ಅವರ ಹೇಳಿಕೆಯ ಪ್ರಕಾರ, ಈ ವೇತನ ಸಹಿತ ಮುಟ್ಟಿನ ರಜೆಯು ರಾಜ್ಯದ ಬಹುತೇಕ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ವಲಯಗಳಿಗೆ ಅನ್ವಯವಾಗಲಿದೆ.

  • ಸರ್ಕಾರಿ ಕಚೇರಿಗಳು
  • ಗಾರ್ಮೆಂಟ್ಸ್
  • ಬಹುರಾಷ್ಟ್ರೀಯ ಕಂಪನಿಗಳು (MNC)
  • ಐಟಿ ವಲಯ
  • ಖಾಸಗಿ ಕೈಗಾರಿಕಾ ವಲಯಗಳು

ಈ ಐತಿಹಾಸಿಕ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಮಹಿಳಾ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಅವರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಒತ್ತು ನೀಡಿದಂತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.