ವಿಜೇತ ವಿಶೇಷ ಶಾಲೆಯಲ್ಲಿ ಇಂಚರ ಸೇವಾ ಬಳಗ ರಿ. ನಂದಳಿಕೆ ಇವರ 3ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು

Date:

spot_img

ಕಾರ್ಕಳ: ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ 3ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಇಂದು ಕಾರ್ಕಳ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ನೆರವೇರಿತು.
ಸಂಸ್ಥೆಯ ವತಿಯಿಂದ ರಘು ಪೂಜಾರಿ ಹಾಗೂ ಶಂಭು ಹರಿಜನ ಇವರಿಗೆ ಸಹಾಯ ಹಸ್ತವನ್ನು ನೀಡಿದರು.
ವಿಜೇತ ವಿಶೇಷ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ಬೆಳ್ಮಣ್ ಇದರ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಗ್ರಾಮ ಪಂಚಾಯತ್ ಬೋಳ ಇದರ ಮಾಜಿ ಅಧ್ಯಕ್ಷರಾದ ಬೋಳ ಸತೀಶ್ ಪೂಜಾರಿ,ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ ಸಂಸ್ಥಾಪಕರಾದ ದೀಕ್ಷಿತ್ ದೇವಾಡಿಗ, ಶೈಲೇಶ್ ಕೋಟ್ಯಾನ್, ಅಧ್ಯಕ್ಷರಾದ ಸಂತೋಷ್ ಪೂಜಾರಿ, ಕಾರ್ಯದರ್ಶಿಯಾದ ರವೀಂದ್ರ ಕುಲಾಲ್, ಪ್ರಖ್ಯಾತ ನ್ಯಾಯವಾದಿಗಳಾದ ಸರಿತಾ ರವೀಂದ್ರ ಶೆಟ್ಟಿ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಇಂಚರ ಸೇವಾ ಬಳಗ ರಿ. ನಂದಳಿಕೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ವೇತಾ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.