spot_img

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ್‍ಯಾಂಕ್

Date:

spot_img

ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ್‍ಯಾಂಕ್ ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ.

ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್ ದಾನಪ್ಪಗೌಡ‌ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್, ಬಿ.ಎನ್.ವೈ..ಎಸ್. ವಿಭಾಗದಲ್ಲಿ 9ನೇ ರ್‍ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 18 ನೇ ರ್‍ಯಾಂಕ್, ಪಶು ವೈದ್ಯಕೀಯ ವಿಭಾಗದಲ್ಲಿ 18ನೇ ರ್‍ಯಾಂಕ್, B/ D-ಫಾರ್ಮ್ ವಿಭಾಗಗಳಲ್ಲಿ 25 ನೇ ರ್‍ಯಾಂಕ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ 34ನೇ ರ್‍ಯಾಂಕ್ ಗಳಿಸಿದ್ದಾರೆ.

ಹಾಗು ವಿದ್ಯಾರ್ಥಿ ಹೆಚ್ ಎ ರಾಜೇಶ್ ಬಿ.ಎನ್.ವೈ.ಎಸ್. ವಿಭಾಗದಲ್ಲಿ 35ನೇ ರ್‍ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗ ಮತ್ತು ಪಶು ವೈದ್ಯಕೀಯ ವಿಭಾಗದಲ್ಲಿ 52ನೇ ರ್‍ಯಾಂಕ್, B/ D-ಫಾರ್ಮ್ ವಿಭಾಗಗಳಲ್ಲಿ 62 ನೇ ರ್‍ಯಾಂಕ್ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಕೆ. ಪಿ 84ನೇ ರ್‍ಯಾಂಕ್, ಅಭಿನಂದನ್ ಭರಮಪ್ಪ 288 ನೇ ಬ್ಯಾಂಕ್, ಪ್ರಜ್ವಲ್ ಎಸ್ ಎನ್ 438 ನೇ ರ್‍ಯಾಂಕ್, ಎನ್ ಸಮರ್ಥನ್ 534 ನೇ ರ್‍ಯಾಂಕ್ ಹಾಗೂ ಚೈತನ್ಯ ಜಿ 744 ನೇ ರ್‍ಯಾಂಕ್ ಗಳಿಸಿದ್ದಾರೆ.

ನ್ಯಾಚುರೋಪತಿ ವಿಭಾಗದಲ್ಲಿ ಪ್ರಜ್ವಲ್ ಎಸ್ ಎನ್ 60 ನೇ ರ್‍ಯಾಂಕ್, ಅಭಿನಂದನ್ ಭರಮಪ್ಪ 94 ನೇ ರ್‍ಯಾಂಕ್,
ಗಣೇಶ್ ಜೆ 276ನೇ ರ್‍ಯಾಂಕ್, ಚೈತನ್ಯ ಜಿ 336 ನೇ ರ್‍ಯಾಂಕ್, ಹೇಮಂತ್ ಕುಮಾರ್ 420 ನೇ ರ್‍ಯಾಂಕ್, ಶ್ರೀನಿಧಿ 469 ನೇ ರ್‍ಯಾಂಕ್,
ಧ್ರುವ 444 ನೇ ರ್‍ಯಾಂಕ್ ಹಾಗೂ ಬಿಂದುಪ್ರಿಯ 482 ನೇ ರ್‍ಯಾಂಕ್ ಪಡೆದಿದ್ದಾರೆ.
ಕೃಷಿ ವಿಭಾಗದಲ್ಲಿ ಅಭಿನಂದನ್ ಭರಮಪ್ಪ 60 ನೇ ರ್‍ಯಾಂಕ್, ಪ್ರಜ್ವಲ್ ಎಸ್ ಎನ್ 75 ನೇ ರ್‍ಯಾಂಕ್, ಚೈತನ್ಯ ಜಿ 123 ನೇ ರ್‍ಯಾಂಕ್, ಗಣೇಶ್ ಜಿ 298 ನೇ ರ್‍ಯಾಂಕ್,

ಬಿಂದುಪ್ರಿಯ 259ನೇ ರ್‍ಯಾಂಕ್, ಭರತ್ ಕ 275 ನೇ ರ್‍ಯಾಂಕ್,
ಹೇಮಂತ್ ಕುಮಾರ್ 326 ನೇ ರ್‍ಯಾಂಕ್, ಶ್ರೀನಿಧಿ 347 ನೇ ರ್‍ಯಾಂಕ್
ಸಂಜನಾ ಕ ಆರ್ 337 ನೇ ರ್‍ಯಾಂಕ್, ಪ್ರೇರಣಾ ಪಾಂಡುರಂಗ 428 ನೇ ರ್‍ಯಾಂಕ್, ಹೇಮಂತ್ ಕುಮಾರ್ 420 ನೇ ರ್‍ಯಾಂಕ್, ಸಂಗೀತ ಎಂ 426 ನೇ ಬ್ಯಾಂಕ್
ಧ್ರುವ 440 ನೇ ಬ್ಯಾಂಕ್ ಪಡೆದಿದ್ದಾರೆ.

ಪಶು ವೈದ್ಯಕೀಯದಲ್ಲಿ ಪ್ರಜ್ವಲ್ ಎಸ್ ಎನ್ 78 ನೇ ರ್‍ಯಾಂಕ್, ಅಭಿನಂದನ್ ಭರಮಪ್ಪ 116 ನೇ ರ್‍ಯಾಂಕ್, ಧ್ರುವ 238ನೇ ರ್‍ಯಾಂಕ್
ಸಾತ್ವಿಕ್ ಭಂಡಾರಿ 362ನೇ ರ್‍ಯಾಂಕ್, ಪಡೆದಿದ್ದಾರೆ.

ನರ್ಸಿಂಗ್ ವಿಭಾಗದಲ್ಲಿ ಪ್ರಜ್ವಲ್ ಎಸ್ ಎನ್ 78 ನೇ ರ್‍ಯಾಂಕ್, ಅಭಿನಂದನ್ ಭರಮಪ್ಪ 117 ನೇ ರ್‍ಯಾಂಕ್, ಧ್ರುವ 240 ನೇ ರ್‍ಯಾಂಕ್, ಸಾತ್ವಿಕ್ ಭಂಡಾರಿ 365ನೇ ರ್‍ಯಾಂಕ್, ಪಡೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು 100 ರ ರ್‍ಯಾಂಕ್ ಒಳಗಿನ 156 ವಿದ್ಯಾರ್ಥಿಗಳು
1000 ರ್‍ಯಾಂಕ್‌ನೊಳಗೆ , 302 ವಿದ್ಯಾರ್ಥಿಗಳು
2000 ರ್‍ಯಾಂಕ್‌ನೊಳಗೆ ಸ್ಥಾನ ಗಳಿಸಿಕೊಂಡಿದ್ದಾರೆ.

ಕಾಲೇಜು ನಿರಂತರ ನಾಲ್ಕು ವರ್ಷಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ತೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅತಿಯಾದ ಯೋಚನೆ ಅಪಾಯಕಾರಿ: ಮಾನಸಿಕ ಆರೋಗ್ಯ ಕಾಪಾಡಲು ತಜ್ಞರ ಸಲಹೆಗಳು!

ಅತಿಯಾಗಿ ಯೋಚಿಸುವುದು ಮೇಲ್ನೋಟಕ್ಕೆ ಹಾನಿಕರವಲ್ಲ ಎನಿಸಿದರೂ, ಅದು ನಿಧಾನವಾಗಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಅಣ್ಣಾಮಲೈ ಸ್ಪರ್ಧೆ ಅನುಮಾನ, ರಾಷ್ಟ್ರಮಟ್ಟದ ಜವಾಬ್ದಾರಿಗೆ ಸಿದ್ಧತೆ?

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಆರು IAS, ನಾಲ್ಕು IFS, ಓರ್ವ IPS ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.