ವಡಭಾಂಡೇಶ್ವರಕ್ಕೆ ಭಕ್ತಿರಥಯಾತ್ರೆ ಭಾನುವಾರ ಆಗಮನ : ಭಕ್ತರಿಗೆ ಆಹ್ವಾನ

Date:

spot_img

ಉಡುಪಿಯ ಮಲ್ಪೆಯ ದಿವ್ಯ ತೀರ್ಥಕ್ಷೇತ್ರವಾದ ಶ್ರೀ ವಡಭಾಂಡೇಶ್ವರ ದೇವಸ್ಥಾನಕ್ಕೆ ಭಕ್ತಿರಥಯಾತ್ರೆ ಏಪ್ರಿಲ್ 6, 2025 (ಭಾನುವಾರ) ಸಂಜೆ 7 ಗಂಟೆ ಸುಮಾರಿಗೆ ಆಗಮಿಸುತ್ತಿದೆ.

ಜಗದ್ಗುರು ಮಧ್ವಾಚಾರ್ಯರ ಮಹಿಮೆಯನ್ನು ಪ್ರತಿಬಿಂಬಿಸುವ ಈ ಕ್ಷೇತ್ರಕ್ಕೆ ಭಕ್ತಿರಥಯಾತ್ರೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ವಡಭಾಂಡೇಶ್ವರ ದೇವಾಲಯದ ಆಸುಪಾಸಿನ ನಾಗರಿಕರು, ಭಕ್ತಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಭಜನಾ ಮಂಡಳಿಗಳ ಸದಸ್ಯರು ಈ ಧಾರ್ಮಿಕ ಸಂಭ್ರಮದಲ್ಲಿ ಭಾಗವಹಿಸಿ, ರಥಯಾತ್ರೆಯನ್ನು ವಡಭಾಂಡೇಶ್ವರವನ್ನು ಸಂಪರ್ಕಿಸುವ ಮುಖ್ಯರಸ್ತೆ ಬಳಿ ಪುಷ್ಪಾರ್ಚನೆಗೈದು ಸ್ವಾಗತಿಸಿ , ದೇವಳದ ವರೆಗೆ ಮೆರವಣಿಗೆಯಲ್ಲಿ ಬರಮಾಡಿಕೊಂಡು ಮಂಗಳಾರತಿ ಬೆಳಗಿ ,ರಥಯಾತ್ರೆಯ ಸಂದೇಶ ಕೇಳಿ ,ಬಳಿಕ ಬೀಳ್ಕೊಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

ಈ ಧಾರ್ಮಿಕ ಕಾರ್ಯಕ್ರಮವು ಶಾಸಕರಾದ ಯಶ್ಪಾಲ್ ಎ ಸುವರ್ಣ, ಭಕ್ತಿಸಿದ್ಧಾಂತೋತ್ಸವ ಸಮಿತಿ ಉಪಾಧ್ಯಕ್ಷರು, ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಭಟ್ ಹಾಗೂ ಅರ್ಚಕ ವೃಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ನಾಗರಾಜ ಮೂಲಿಗಾರ್, ನಗರ ಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಹಾಗೂ ಅಧ್ಯಕ್ಷರಾದ ಪ್ರಕಾಶ್ ಬಂಗೇರ ಮತ್ತು ಸರ್ವಸದಸ್ಯರು‌ ಭಕ್ತವೃಂದ ವಡಭಾಂಡೇಶ್ವರ ದೇವಸ್ಥಾನ, ಇವರೆಲ್ಲರ ನೇತೃತ್ವದಲ್ಲಿ ಸಮಸ್ತ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನಡೆಯಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.