spot_img

ಕೇಸರಿ ಬಟ್ಟೆಯ ಕೊಲಾಜ್ ನಲ್ಲಿ ಮೂಡಿ ಬಂದ ಭಗವಾನ್ ಶ್ರೀ ರಾಮ

Date:

ಶ್ರೀ ರಾಮ ನವಮಿಯ ಪ್ರಯುಕ್ತ ಇಂದು ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ರಿ. ಉಡುಪಿ ಸಹಯೋಗದಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ ಕಲಾಕೃತಿಯು ಅನಾವರಣಗೊಂಡಿತು.

ಕಲಾಕೃತಿಯ ಅನಾವರಣ:
ತುಳು ರಂಗಭೂಮಿ ಖ್ಯಾತ ನಟ, ನಿರ್ದೇಶಕ, ಸಂಭಾಷಣೆಕಾರ ಶ್ರೀ ಪ್ರಸನ್ನ ಶೆಟ್ಟಿ ಬೈಲೂರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಸಜ್ಜನ ಶ್ರೀ ವಿಕ್ರಂ ಹೆಗ್ಡೆ, ಹಿಂದೂ ಮುಖಂಡರಾದ ಶ್ರೀ ರಮೇಶ್ ಕಲ್ಲೊಟ್ಟೆ ಇವರು ದೀಪ ಬೆಳಗಿಸುವುದರ ಮೂಲಕ ವಿದ್ಯಾರ್ಥಿ ಪೋಷಕರೊಂದಿಗೆ ಪುಷ್ಪಾರ್ಚನೆಗೈದರು.

ತ್ರಿವರ್ಣ ಕಲಾ ತರಗತಿ ವಿದ್ಯಾರ್ಥಿಗಳಾದ ಹಿಮಾನಿ ಡಿ. ಶೆಟ್ಟಿ, ಪ್ರಥ್ವಿಜ್ ಶೆಟ್ಟಿ, ತೇಜಸ್ ದೇವಾಡಿಗ, ಸಾಕ್ಷಿತ್ ಶೆಟ್ಟಿ, ಸದ್ವಿನ್ ಶೆಟ್ಟಿ, ಸ್ಪರ್ಶ್ ಪೂಜಾರಿಯವರು ರಚಿಸಿದ ಈ ಕಲಾಕೃತಿಯು ಕಲಾವಿದ ಹರೀಶ್ ಸಾಗಾ ರವರ ಮಾರ್ಗದರ್ಶನದಲ್ಲಿ ಆಕರ್ಷಕವಾಗಿ ಮೂಡಿ ಬಂದಿರುತ್ತದೆ.

ತ್ರಿವರ್ಣ ಕಲಾ ತರಗತಿ, ಬೈಲೂರು
ಕರಾವಳಿ ಯೂತ್ ಕ್ಲಬ್ ರಿ, ಉಡುಪಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.