
ಕಾರ್ಕಳ: ಅಖಿಲ ಭಾರತ ಮಾಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಇವರ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಸೌಮ್ಯಾರೆಡ್ಡಿಯವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ ಹಾಗೂ ಕಾರ್ಕಳ ಮಹಿಳಾ ಕಾಂಗ್ರೇಸ್ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಅನಿತಾ ಡಿ’ ಸೋಜಾ ಬೆಳ್ಮಣ್ಣ್ ಇವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.