spot_img

ದುಬೈ ಅಂತಾರಾಷ್ಟ್ರೀಯ ಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಕರ್ನಾಟಕದ ಕರಿಶ್ಮಾ ಸನಿಲ್‌ !

Date:

ದುಬೈ: ಯುಎಇನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್‌ನ ಭಾಗವಾಗಿರುವ ಅಥ್ಲೆಟಿಕ್ಸ್‌ ವುಮೆನ್ಸ್ ಗಾಲಾ ಕೂಟದಲ್ಲಿ ಕರ್ನಾಟಕದ ಕ್ರೀಡಾಪಟು ಕರಿಶ್ಮಾ ಸನಿಲ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಜಾವೆಲಿನ್ ವಿಭಾಗದ ಸ್ಪರ್ಧೆಯಲ್ಲಿ ಕರಿಶ್ಮಾ 53.33 ಮೀಟರ್ ದೂರಕ್ಕೆ ಎಸೆದು ಸಶಕ್ತ ಪ್ರದರ್ಶನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಇದೇ ಕೂಟದಲ್ಲಿ ಲಾಂಗ್‌ ಜಂಪ್ ವಿಭಾಗದಲ್ಲೂ ಭಾರತೀಯ ಕ್ರೀಡಾಪಟುಗಳು ಮಿಂಚಿದ್ದಾರೆ. ಆ್ಯನ್ಸಿ ಸೋಜನ್ 6.54 ಮೀಟರ್ ಜಿಗಿದು ಚಿನ್ನದ ಪದಕ ಗೆದ್ದರೆ, ಶೈಲಿ ಸಿಂಗ್ 6.48 ಮೀಟರ್ ದಾಖಲಿಸಿ ಬೆಳ್ಳಿ ಪದಕ ಪಡೆದರು.

ಭಾರತೀಯ ಮಹಿಳಾ ಅಥ್ಲೆಟ್ಸ್‌ಗಳ ಈ ಸಾಧನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಕ್ರೀಡಾ ಖ್ಯಾತಿಗೆ ಮತ್ತಷ್ಟು ಮೆರುಗು ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಬಾಲಕನ ಮೃತ್ಯು

ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ಕೆರೆಯಲ್ಲಿ ೪ ವರ್ಷದ ಬಾಲಕ ಮುಳುಗಿ ಮರಣಿಸಿದ ಘಟನೆ ಸಂಭವಿಸಿದೆ

ಕಾರ್ಕಳ ಬ್ಲಾಕ್ ಕಾರ್ಯಕಾರಿಣಿ ಸಮಿತಿಯ ಸಭೆ: ಪ್ರಮುಖ ವಿಚಾರಗಳ ಬಗ್ಗೆ ನಿರ್ಣಯ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯು ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ದೈನಂದಿನ ಆಹಾರದಲ್ಲಿ ಕ್ಯಾರೆಟ್ ಸೇರಿಸಿ: ಆರೋಗ್ಯ ಕಾಪಾಡಿ!

ಅಡುಗೆ ಮನೆಗಳಲ್ಲಿ ಸಾಮಾನ್ಯವಾಗಿ ಕಾಣಿಸುವ ತರಕಾರಿ ಕ್ಯಾರೆಟ್, ತನ್ನ ಆರೋಗ್ಯಕಾರಿ ಲಕ್ಷಣಗಳಿಂದ ಖ್ಯಾತಿ ಪಡೆದಿದೆ.

ಹಾಸನದಲ್ಲಿ ನಾಪತ್ತೆಯಾದ ಮಹಿಳೆಯ ಮೃತದೇಹ ಸುಬ್ರಹ್ಮಣ್ಯದಲ್ಲಿ ಪತ್ತೆ: ನದಿಗೆ ಹಾರಿದ ಶಂಕೆ

ಹಾಸನದಿಂದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಮೇ 11ರಂದು ಬೆಳಗ್ಗೆ ಪತ್ತೆಯಾಗಿದೆ.