ಕಾರ್ಕಳ ಪುರಸಭೆಯ ಸ್ವಚ್ಛತಾ ಸಿಬ್ಬಂದಿಯ ಮಹಿಳೆಯರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ)

Date:

spot_img

ಕಾರ್ಕಳ, ಮಾರ್ಚ್ 8 : ನಮ್ಮ ಸುತ್ತಮುತ್ತಲಿನ ಸ್ವಚ್ಛತೆ ಮಾತ್ರವಲ್ಲದೆ ನಮ್ಮ ಕಸಗಳನ್ನು ವಿಂಗಡಿಸುವ ಜವಾಬ್ದಾರಿಗಳನ್ನು ಇಂದು ನಮ್ಮ ಸಮಾಜದಲ್ಲಿ ಪುರಸಭೆಯ ಸ್ವಚ್ಛತಾ ತಂಡ ಮಾಡುತ್ತಿದೆ. ಇದರಲ್ಲಿ ಕಾರ್ಯ ನಿರ್ವಹಿಸುತ್ತಿರುವಂತಹ ಮಹಿಳೆಯರಿಗೆ ಆಹಾರ ಕಿಟ್ ವಿತರಣೆಯೊಂದಿಗೆ ಕರುಣಾಳು ಬಾ ಬೆಳಕು ಪ್ರತಿಷ್ಠಾನದ ರಮಿತಾ ಶೈಲೇಂದ್ರ, ಮಮತಾ, ಸ್ವಾತಿ ಸಂತೋಷ್, ಹಾಗೂ ಪಲ್ಲವಿಯವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾಗಿರುವ ಯೋಗೀಶ್ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿರುವ ಪ್ರಶಾಂತ್ ಕೋಟ್ಯಾನ್ ಅವರು ಉಪಸ್ಥಿತರಿದ್ದರು. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಸ್ವಚ್ಛತಾ ಸಿಬ್ಬಂದಿಯವರೊಂದಿಗೆ ವಿಶೇಷವಾಗಿ ಈ ದಿನಾಚರಣೆಯನ್ನು ಆಚರಿಸಿದ ಕರುಣಾಳು ಬಾ ಬೆಳಕಿನ ತಂಡದ ಕೆಲಸ ಶ್ಲಾಘನೀಯ ಎಂದು ಪುರಸಭಾ ಅಧ್ಯಕ್ಷರಾಗಿರುವ ಯೋಗೇಶ್ ದೇವಾಡಿಗ ಅವರು ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಬಾಂಬ್ ಸ್ಫೋಟದ ಆರೋಪಿ ಅಬ್ದುಲ್ ಖಾದರ್ ಸಾವು

2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ ಅಬ್ದುಲ್ ಖಾದರ್ ಜೈಲಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮುಜಫರ್‌ನಗರ ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಗಂಭೀರ ಆರೋಪ; ಬಾಲಕಿಯ ಕಾಲು ಮುರಿದರೇ

ಮುಜಫರ್‌ನಗರ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಬಾಲಕಿಯ ಕಾಲು ಮುರಿದ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆಗೆ ಸಮಿತಿ ರಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ