ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ!

Date:

spot_img

ಉಡುಪಿ: ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಇದು ಅವರಿಗೆ ಪ್ರಥಮ ಬಾರಿಗೆ ಲಭಿಸಿರುವ ಅವಕಾಶವಾಗಿದೆ.

ಕರ್ನಾಟಕದ 224 ವಿಧಾನಸಭಾ ಸದಸ್ಯರುಗಳಲ್ಲಿ ಈ ಸಮ್ಮೇಳನಕ್ಕಾಗಿ ಒಟ್ಟು 14 ಶಾಸಕರು ಆಯ್ಕೆಯಾಗಿದ್ದು, ಅದರಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಕೂಡ ಒಬ್ಬರಾಗಿದ್ದಾರೆ.

ಈ ಸಮ್ಮೇಳನದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ನೀತಿ ನಿರೂಪಕರು ಪಾಲ್ಗೊಳ್ಳಲಿದ್ದಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಶಾಸನಸಭೆಗಳ ಪಾತ್ರ, ಶಾಸನಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಗೋಷ್ಠಿಗಳು ನಡೆಯಲಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.