ಕೆಎಂಇಎಸ್ ಶಿಕ್ಷಣ ಸಂಸ್ಥೆಯಲ್ಲಿ ‘KIDS FEST’ ಹಾಗೂ UKG Graduation Day ಕಾರ್ಯಕ್ರಮದ ಸಂಭ್ರಮಾಚರಣೆ

Date:

spot_img

ಕಾರ್ಕಳ : ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 05-04-2025 ನೇ ಶನಿವಾರದಂದು ಪೂರ್ವ ಪ್ರಾಥಮಿಕದ ಮಕ್ಕಳಿಂದ 1ನೇ ತರಗತಿವರೆಗಿನ ಮಕ್ಕಳಿಗೆ KIDS FEST ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ UKG ಮಕ್ಕಳಿಗೆ “Graduation day” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯ ಹಳೆ ವಿದ್ಯಾರ್ಥಿಯಾದ Dn Valesh Prajwal Aranha ಇವರು “ಸಾಂಸ್ಕೃತಿಕ ಚಟುವಟಿಕೆ ಮೂಲಕ ಶೈಕ್ಷಣಿಕ ಜ್ಞಾನವನ್ನು ಸಂಪಾದಿಸಬಹುದು” ಎಂದು ಹೇಳಿದರು.

ಮತ್ತೋರ್ವ ಅತಿಥಿಯಾದ ಶ್ರೀಮತಿ ಮೀನಾಕ್ಷಿ ಭಟ್ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ” ಮಕ್ಕಳಲ್ಲಿ ಈಗಾಗಲೇ ಅಡಗಿರುವ ದಿವ್ಯ ಪರಿಪೂರ್ಣತೆಯನ್ನು ಹೊರಗೆಳೆಯುವುದೇ ಶಿಕ್ಷಣ ಎಂಬಂತೆ , ಈ ಶಾಲೆಯಲ್ಲಿ ಚಿಕ್ಕ ಮಕ್ಕಳಿಂದಲೇ ವಿವಿಧ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ” ಎಂದು ಹೇಳಿದರು.

ಅಂತೆಯೇ ಮತ್ತೋರ್ವ ಅತಿಥಿಯಾದ ಇಕ್ಬಾಲ್ ಇವರು ಮಕ್ಕಳನ್ನು ಸಾಧ್ಯವಾದಷ್ಟು ಸಾಮಾಜಿಕ ಪಿಡುಗುಗಳಿಗೆ ಒಳಗಾಗದಂತೆ ಮಕ್ಕಳಲ್ಲಿ ಶಿಕ್ಷಣದ ಅರಿವು ಮೂಡಿಸಬೇಕು ಎಂದು ನುಡಿದರು.

ಈ ಸಮಾರಂಭದಲ್ಲಿ ಶಾಲೆಯ ಅಧ್ಯಕ್ಷರಾದ ಕೆ ಎಸ್ ಇಮ್ತಿಯಾಜ್ ಅಹಮದ್, ಪ್ರಾಂಶುಪಾಲರಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಲೊಲಿಟ.ಡಿಸಿಲ್ವ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ