ಕೊಡಗಿನ ಕುಶಾಲನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ

Date:

spot_img

ಕೊಡಗು: ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಸಮೀಪದ ಅಂದಗೋವೆಯ ಖಾಸಗಿ ಎಸ್ಟೇಟ್‌ನ ಲೈನ್ ಮನೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮುತ್ತ (50) ಎಂಬಾತ ತನ್ನ ಪತ್ನಿ ಲತಾ (45) ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

ಘಟನೆ ನಡೆದ ವಿಷಯ ತಿಳಿದ ತಕ್ಷಣ ಕುಶಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊಲೆ ಆರೋಪಿಯಾದ ಪತಿ ಮುತ್ತನನ್ನು ಬಂಧಿಸಿದ್ದಾರೆ.

ಈ ಭೀಕರ ಹತ್ಯೆಯ ಹಿಂದಿನ ನಿಖರ ಕಾರಣಗಳು ಮತ್ತು ಇತರ ಹೆಚ್ಚಿನ ಮಾಹಿತಿಗಳು ಪೊಲೀಸರ ತನಿಖೆಯ ನಂತರ ತಿಳಿದುಬರಬೇಕಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.