ಕೃಷ್ಣ ಶೆಟ್ಟಿ ಬಜಗೋಳಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ!

Date:

spot_img

ಉಡುಪಿ: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆನ್ ಲೈನ್‌ನಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಬಜಗೋಳಿ 6399 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಐದು ಸ್ಪರ್ಧಿಗಳಲ್ಲಿ, ಕೃಷ್ಣ ಶೆಟ್ಟಿ ಅತ್ಯಧಿಕ ಮತಗಳನ್ನು ಪಡೆದು ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಐದು ಸ್ಪರ್ಧಿಗಳಲ್ಲಿ ಕೃಷ್ಣ ಶೆಟ್ಟಿ ತಲಾ ಹೆಚ್ಚು ಪ್ರಭಾವ ಬೀರುವ ಸದಸ್ಯರಾಗಿದ್ದವರು. ಅವರು ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಉಡುಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ತಮ್ಮ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಪರಶುರಾಮ ಥೀಮ್ ಪಾರ್ಕ್ ಹೋರಾಟದಲ್ಲಿ ಕೃಷ್ಣ ಶೆಟ್ಟಿ ಪ್ರಮುಖ ಹೋರಾಟಗಾರರಾಗಿದ್ದರು. ಈ ಹೋರಾಟದಲ್ಲಿ ಅವರು ಕಾನೂನು ಹೋರಾಟವನ್ನು ಉತ್ತೇಜಿಸಿದ್ದರು ಮತ್ತು ಆರೋಪಗಳನ್ನು ಕೋರ್ಟ್‌ ತನಕ ತರುವಲ್ಲಿ ಯಶಸ್ವಿಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.