ದೇವನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಾರ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

Date:

spot_img

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ವಿವರ

ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಹಾರಿ, ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಅಪ್ಪಳಿಸಿದೆ.

ಡಿಕ್ಕಿಯಾದ ರಭಸಕ್ಕೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ