ಕುದಿಗ್ರಾಮ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ

Date:

spot_img

ಕುದಿಗ್ರಾಮ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ 11. 02.2025 ಮಂಗಳವಾರದಿಂದ 16.02.2025 ರವಿವಾರದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 14.02.2025 ರಂದು ಶುಕ್ರವಾರ ಮಹಾಪೂಜೆ, ಪಲ್ಲಪೂಜೆ, ರಥಾರೋಹಣ, ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 7.30 ರಿಂದ ಮಹಾ ರಥೋತ್ಸವ ನಡೆಯಲಿರುವುದು. ದಿನಾಂಕ 15.02.2025 ರಂದು ತುಲಾಭಾರ ಸೇವೆ ಸತ್ಯನಾರಾಯಣ ಪೂಜೆ ಬೊಬ್ಬರ್ಯ ಕೋಲ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ .ಈ ಎಲ್ಲಾ ಕಾರ್ಯಕ್ರಮಗಳಲ್ಲಿ ತಾವು ಸಕುಟುಂಬ ಸಹಿತವಾಗಿ ಪಾಲ್ಗೊಂಡು ಶ್ರೀ ದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಮ್ಯಾಟ್ರಿಮೋನಿ ವಂಚನೆ: ಮದುವೆ ಹೆಸರಲ್ಲಿ 35 ಲಕ್ಷ ಲೂಟಿ

ಬೆಂಗಳೂರಿನಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾದ ಯುವತಿ ಕ್ರಿಪ್ಟೋ ಹೂಡಿಕೆ ಹೆಸರಲ್ಲಿ ಯುವಕನಿಗೆ 35 ಲಕ್ಷ ರೂ. ವಂಚಿಸಿದ್ದಾಳೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೆಪೋಟಿಸಂ ಪ್ರಶ್ನೆಗೆ ನಟ ಸುದೀಪ್ ಖಡಕ್ ಉತ್ತರ

ಮ್ಯಾಂಗೋ ಪಚ್ಚ ಚಿತ್ರದ ಸುದ್ದಿಗೋಷ್ಠಿಯಲ್ಲಿ ನೆಪೋಟಿಸಂ ಕುರಿತು ಕೇಳಿದ ಪ್ರಶ್ನೆಗೆ ನಟ ಕಿಚ್ಚ ಸುದೀಪ್ ಗರಂ ಆಗಿ ಉತ್ತರಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಒಲಂಪಿಯಾಡ್ ಪರೀಕ್ಷೆ ಫಲಿತಾಂಶ: 15 ವಿದ್ಯಾರ್ಥಿಗಳಿಗೆ ಸನ್ಮಾನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಒಲಂಪಿಯಾಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಿರ್ಗಾನದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಎಂ ಡಿಕೆಶಿ ಹೊಸ ರೂಲ್ಸ್: ಸರ್ಕಾರಿ ನೌಕರರಿಗೆ ಬೆಳಗ್ಗೆ 10 ಕಡ್ಡಾಯ

ಸಿಎಂ ಡಿಕೆಶಿ ಸೂಚನೆ ಮೇರೆಗೆ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿರುವುದು ಕಡ್ಡಾಯ. ಕೃತಕ ಬುದ್ಧಿಮತ್ತೆ ಹಾಜರಾತಿ ಜಾರಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.