ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ – ಡಾ ಜಾನಪದ ಎಸ್ ಬಾಲಾಜಿ

Date:

spot_img

ಬ್ರಹ್ಮಾವರ : ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಫೆ.27 ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಮಾತನಾಡುತ್ತಾ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ, ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, ಮೌಕಿಕ ಪರಂಪರೆ ಹಾಗೂ ಪ್ರದರ್ಶನ ಕಲೆಗಳ ಕುರಿತು ಪಠ್ಯ ಆಗಬೇಕು ಹಾಗೂ ಪ್ರತ್ಯೇಕ ಕರ್ನಾಟಕ ಬುಡಕಟ್ಟು ಅಕಾಡೆಮಿ ಸ್ಥಾಪನಾಗಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ ಗಣೇಶ್ ಗಂಗೊಳ್ಳಿ ಜನಪದ ಹಾಗೂ ಬುಡಕಟ್ಟು ಕಲಾವಿದರ ಕುರಿತು ಉಡುಪಿ ಜಿಲ್ಲಾಧ್ಯಂತ ಸಮೀಕ್ಷೆ ಕೈಗೊಳ್ಳಲಾಗುವುದು ದಶಮಾನೋತ್ಸವ ಅಂಗವಾಗಿ ಗ್ರಾಮ ಘಟಕಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಹಿರಿಯ ಕುಡುಬಿ ಹೋಳಿ ಕಲಾವಿದರಾದ ಶೀನ ನಾಯ್ಕ್ ಮಂಡಕರ ಹಾಗೂ ರಾಮಣ್ಣ ನಾಯ್ಕ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.

ಕುಡುಬಿ ಸಮುದಾಯದ ನೃತ್ಯ ಪ್ರದರ್ಶನ ಹಾಗೂ ಕೋಲಾಟವನ್ನು ಏರ್ಪಡಿಸಲಾಗಿತ್ತು. ದೇಗುಲದ ಟ್ರಸ್ಟಿ ರಾಜಾರಾಮ್ ಶೆಟ್ಟಿ, ಪ್ರತಾಪ್ ಶೆಟ್ಟಿ , ಕೊಳ್ಕೆಬೈಲು, ಜಿಲ್ಲಾ ಪ್ರ. ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು , ಸದಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.