ಬಿಜೆಪಿ ಯುವ ಮೋರ್ಚಾ ಕುಂದಾಪುರ ವತಿಯಿಂದ ಬ್ರಹತ್ ರಕ್ತ ದಾನ ಶಿಬಿರ. – 75 ಯೂನಿಟ್ ರಕ್ತ ಸಂಗ್ರಹಣೆ

Date:

spot_img

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಯವರ 75 ನೇ ಜನ್ಮದಿನಾಚರಣೆ ಪ್ರಯುಕ್ತ ದೇಶದದ್ಯಾoತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅನ್ವಯ ಕುಂದಾಪುರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಬ್ರಹತ್ ರಕ್ತ ದಾನ ಶಿಬಿರವು ಜರಗಿತು. ಮಾನ್ಯ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಉಪಸ್ಥಿತಿಯಲ್ಲಿ ಮಾನ್ಯ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಡಿದರು.ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಮಂಡಲ ಯುವ ಮೋರ್ಚಾ ಅಧ್ಯಕ್ಷರರಾದ ಶ್ರೀ ಕಿರಣ್ ಪೂಜಾರಿ ತೆಕ್ಕಟ್ಟೆಯವರು ವಹಿಸಿದ್ದರು

ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರಥ್ವಿ ರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲ ಅಧ್ಯಕ್ಷರರಾದ ಸುರೇಶ್ ಶೆಟ್ಟಿ, ಮಾಜಿ ಮಂಡಲ ಅಧ್ಯಕ್ಷರಾದ ಶ್ರೀ ಶಂಕರ್ ಅಂಕದ ಕಟ್ಟೆ, ಮಂಗಳೂರು ಬಿಜೆಪಿ ಸಹ ಪ್ರಭಾರಿ ಶ್ರೀ ರಾಜೇಶ್ ಕಾವೇರಿ, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಸತೀಶ್ ಪೂಜಾರಿ, ಶ್ರೀ ಸುಧೀರ್ ಕೆ ಎಸ್., ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಚೇತನ್ ಖಾರ್ವಿ, ರಕ್ತನಿಧಿ ಸಂಸ್ಥೆಯ ಸತ್ಯನಾರಾಯಣ ಪುರಾಣಿಕ್, ವೈ. ಸೀತಾರಾಮ ಶೆಟ್ಟಿ, ಎ. ಮುತ್ತಯ್ಯ ಶೆಟ್ಟಿ, ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು

ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾ ಗಳ ಪದಾಧಿಕಾರಿಗಳು, ಕಾರ್ಯಕರ್ತರು ಉತ್ಸಾಹದಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಮಹಿಳಾ ಮೋರ್ಚಾ ಪದಾಧಿಕಾರಿ ಶ್ರೀಮತಿ ರೋಹಿಣಿ ಪೈ ಯವರು ಇಂದು 23ನೇ ಬಾರಿ ರಕ್ತದಾನ ಮಾಡಿದರು. ಜಿಲ್ಲೆಯ ಮತ್ತು ಮಂಡಲದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೋದಿಜಿಯವರ 75 ನೇ ಜನುಮದಿನದ ನೆನಪಿಗಾಗಿ 75 ಯೂನಿಟ್ ರಕ್ತ ಸಂಗ್ರಹಣೆ ಆಗಿತ್ತು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ