spot_img

ಬಲ್ಲಾಡಿ ಮಠದಲ್ಲಿ ಲಕ್ಷ ತುಳಸಿ ಅರ್ಚನೆ, ಧಾರ್ಮಿಕ ಪ್ರವಚನ

Date:

spot_img

ಹೆಬ್ರಿ :“ನಾವು ಪ್ರತಿನಿತ್ಯವೂ ಭಗವಂತನ ಚಿಂತನೆ ಮಾಡಬೇಕು. ದೇವರ ಸೇವೆಯಲ್ಲಿ ಪಾಲ್ಗೊಳ್ಳುವುದು ನಮ್ಮೆಲ್ಲರ ಸೌಭಾಗ್ಯ. ವಾಯುದೇವರ ಮಹಿಮೆ ಅಪಾರವಾದುದು. ರಾಮನ ಬಗ್ಗೆ ಇದ್ದ ಅಪಾರವಾದ ಗೌರವ, ನಂಬಿಕೆಯೇ ಹನುಮಂತನು ಆತನ ಸೇವೆಯಲ್ಲಿ ತೊಡಗಿಕೊಳ್ಳಲು ಕಾರಣವಾಯಿತು” ಎಂದು ವೇದಾಂತ ವಿದ್ವಾನ್ ಕಾರ್ಕಳ ಮದ್ವೇಶ ಆಚಾರ್ಯ ಹೇಳಿದರು.

ಅವರು ಮುದ್ರಾಡಿ ಗ್ರಾಮದ ಬಲ್ಲಾಡಿ ಮಠದ ಶ್ರೀ ವಿಠ್ಠಲ ದೇವರ ಲಕ್ಷ ತುಳಸಿ ಅರ್ಚನೆಯಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು. ವಿದ್ವಾನ್ ಗಿಲ್ಲಾಳಿ ಪದ್ಮನಾಭ ಆಚಾರ್ಯ ನೇತೃತ್ವದಲ್ಲಿ ಊರ, ಪರವೂರ ವಿಪ್ರ ಬಾಂಧವರ ಸಹಕಾರದಿಂದ ತುಳಸಿ ಅರ್ಚನೆ ಸಂಪನ್ನಗೊಂಡಿತು. ಅರ್ಚಕ ನಾರಾಯಣ ಭಟ್ ಸ್ವಾಗತಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವೃತ್ತಿಪರ ಇಂಜಿನಿಯರ್ಗಳ ದಿನ

ಈ ದಿನವನ್ನು ಇಂಜಿನಿಯರ್ಗಳ ಅನ್ವೇಷಣೆ, ಸಾಧನೆ ಮತ್ತು ಸಮಾಜದ ಪ್ರಗತಿಗೆ ಅವರು ನೀಡುವ ಕೊಡುಗೆಗಳನ್ನು ಗೌರವಿಸಲು ನಿಗದಿಪಡಿಸಲಾಗಿದೆ

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.