ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು: ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

Date:

spot_img
lakshmi hebbalkar1

ಉಡುಪಿ: ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ನೆರವು ಒದಗಿಸುವ ಭರವಸೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ನೀಡಿದ್ದಾರೆ.

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್‌ನಲ್ಲಿ ಮಂಗಳವಾರ (ಅ. 14) ಈಜಲು ತೆರಳಿದ್ದ ಸಂಕೇತ್ (16), ಸೂರಜ್ (15), ಮತ್ತು ಆಶಿಶ್ (14) ಎಂಬ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಕೂಡಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, “ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ,” ಎಂದು ಪ್ರಾರ್ಥಿಸಿದರು. ಅಲ್ಲದೆ, “ಜಿಲ್ಲೆಯಲ್ಲಿ ಇಂತಹ ದುರಂತ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ತಕ್ಷಣ ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಸೂಚಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ