ಮುರತಂಗಡಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದ ಲೈನ್‌ಮ್ಯಾನ್‌ಗೆ ವಿದ್ಯುತ್ ಶಾಕ್

Date:

spot_img

ಸಾಣೂರು : ಇಂದು ಮುರತಂಗಡಿ ಸಮೀಪ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲು ಹೋದ ಲೈನ್ ಮೆನ್​ಗೆ ವಿದ್ಯುತ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮೂಲಗಳ ಪ್ರಕಾರ, ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಕೆಲಸ ಮಾಡುವ ಮೊದಲು, ಲೈನ್ ಮೆನ್ ಸಂಬಂಧಪಟ್ಟ ಅಧಿಕಾರಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚಿಸಿದ್ದರು. ಆದರೆ, ತಾಂತ್ರಿಕ ದೋಷದಿಂದಾಗಿ ವಿದ್ಯುತ್ ಪ್ರವಾಹ ಮುಂದುವರಿದಿದ್ದು, ಲೈನ್ ಮೆನ್ ಕಂಬದಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ ಇರಾನ್ ಶಾಂತಿ ಒಪ್ಪಂದ: ಹಾರ್ಮುಜ್ ದಿಗ್ಬಂಧನ ತೆರವು

ಅಮೆರಿಕ ಮತ್ತು ಇರಾನ್ ನಡುವಿನ 3 ತಿಂಗಳ ಯುದ್ಧಕ್ಕೆ ಶಾಂತಿ ಒಪ್ಪಂದದ ಮೂಲಕ ತೆರೆ ಬಿದ್ದಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನ ತೆರವುಗೊಳಿಸಿದ ಟ್ರಂಪ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸೋಲಾಪುರ ಅಪಘಾತ: ಬಾವಿಗೆ ಬಿದ್ದ ವಾಹನ 8 ಸಾವು

ಸೋಲಾಪುರದಲ್ಲಿ ಪಿಕ್‌ಅಪ್ ವಾಹನ ತೆರೆದ ಬಾವಿಗೆ ಬಿದ್ದು ನಾಲ್ವರು ಮಕ್ಕಳು ಸೇರಿ 8 ಜನ ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಚ್‌ಡಿಕೆ ಶಬರಿಮಲೆ ಯಾತ್ರೆ: ಅಯ್ಯಪ್ಪನ ದರ್ಶನ ಪಡೆದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 30 ಭಕ್ತರ ತಂಡದೊಂದಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಯಾತ್ರೆ ಕೈಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಬ್ರಿಯಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಹೆಬ್ರಿಯ ಅಮೃತಭಾರತಿ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ