ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ‘ಲಯನ್ಸ್ ಗುರು ನಮನ’ ಕಾರ್ಯಕ್ರಮ

Date:

spot_img

ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ‘ಲಯನ್ಸ್ ಗುರು ನಮನ’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 20, 2025ರ ಶನಿವಾರದಂದು ಬೆಳಿಗ್ಗೆ 10:30ಕ್ಕೆ ಬೈಲೂರು ಪದವಿ ಪೂರ್ವ ಕಾಲೇಜಿನ ಹಲ್ಡಿನ್ ಗ್ಲಾಸ್ ಹಾಲ್‌ನಲ್ಲಿ ನಡೆಯಲಿದೆ.

ಶಿಕ್ಷಕರಿಗೆ ಗೌರವ ಸಮರ್ಪಿಸುವ ಈ ಕಾರ್ಯಕ್ರಮಕ್ಕೆ ಲಯನ್ಸ್ ಕ್ಲಬ್ ನೀರೆ ಬೈಲೂರಿನ ಅಧ್ಯಕ್ಷರಾದ ಲಯನ್ ಪ್ರಶಾಂತ್ ಕುಮಾರ್ ಶೆಟ್ಟಿ ಮತ್ತು ಸಂಘದ ಸರ್ವ ಸದಸ್ಯರು ಎಲ್ಲ ಸಾರ್ವಜನಿಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.