ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ

Date:

spot_img

ಕಾರ್ಕಳ : ಆಗಸ್ಟ್ 3ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕವನ್ನು ಪ್ರತಿನಿಧಿಸಿದ್ದ ಶಾಲೆಯ 15 ವಿದ್ಯಾರ್ಥಿಗಳು ಒಟ್ಟು 19 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

5 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕ

ಈ ಚಾಂಪಿಯನ್‌ಶಿಪ್‌ನಲ್ಲಿ ವಿದ್ಯಾರ್ಥಿಗಳು 5 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲೆಯ ಸಂಚಾಲಕರಾದ ಹೆರಾಲ್ಡ್ ಪೆರೇರಾ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಾಸ್ಮಿನ್ ಪಿಂಟೋ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ವಿದ್ಯಾರ್ಥಿಗಳು ಕರಾಟೆ ಶಿಕ್ಷಕರಾದ ರೆನ್ಸಿ ಸೋಮನಾಥ್ ಡಿ. ಸುವರ್ಣ ಮತ್ತು ಸೆನ್ಸಾಯ್ ವಿಜಯಲಕ್ಷ್ಮಿ ಆರ್. ನಾಯಕ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.