32ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಗಡಿಪಾರು

Date:

spot_img
Mahesh_Shetty_Thimarodi1

ಬೆಳ್ತಂಗಡಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಪುತ್ತೂರಿನ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣಗಳ ಕುರಿತು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪರಿಶೀಲಿಸಿದ ಬಳಿಕ, ಸೆಪ್ಟೆಂಬರ್ 18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಆದೇಶ ನೀಡಲಾಗಿದೆ.

ಗಡಿಪಾರು ಆದೇಶದ ಪ್ರತಿಯು ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಕಚೇರಿಗೆ ತಲುಪಿದ ಬಳಿಕ, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.