ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ

Date:

spot_img

ಕಣಜಾರು : ದಿನಾಂಕ 23/06/2025 ಸೋಮವಾರ ಕಣಜಾರು ಗ್ರಾಮದ ಮಡಿಬೆಟ್ಟು ಶಾಲಾ ಮಕ್ಕಳಿಗೆ ಮೈತ್ರಿ ಸೇವಾ ಸಂಘದ ವತಿಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳು, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಭಿಮಾನಿಗಳು, ಶಿಕ್ಷಕರುಗಳು ಸೇರಿದ್ದರು. ಕಾರ್ಯಕ್ರಮದಲ್ಲಿ ವಿಕ್ರಮ್ ಹೆಗ್ಡೆ ಯವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾತನಾಡಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಅಶ್ವಥ್ ಬಿ.ಕೆ. ಯವರು ಕಾರ್ಯಕ್ರಮ ನಿರೂಪಣೆ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ