ಮಲ್ಪೆ ಬಂದರಿನ ಘಟನೆ: ಮೀನುಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಂತ್ರಸ್ತೆ ಮನವಿ!

Date:

spot_img

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಯ ಸಂಬಂಧ ಬಂಧಿತ ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಸಂತ್ರಸ್ತೆ ಲಕ್ಕವ್ವ ಬಾ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

ಸಮುದಾಯದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಲ್ಪೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೆ ಇತ್ತೀಚಿನ ಘಟನೆ ಉಂಟಾಗಿದಾದರೂ, ಅದನ್ನು ಸ್ಥಳೀಯ ಮಟ್ಟದಲ್ಲಿ ಶಾಂತಿಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಅದರೂ ಮೀನುಗಾರರ ವಿರುದ್ಧ ಪ್ರಕರಣ ದಾಖಲಿಸಿರುವುದು ತಪ್ಪಾಗಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಕರಣ ಹಿಂಪಡೆದು ಬಡ ಕಾರ್ಮಿಕರಿಗೆ ಕೆಲಸ ಮತ್ತು ಜೀವನ ಸಾಗಿಸಲು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಂಜಾರ ಸಮುದಾಯದ ರಾಷ್ಟ್ರೀಯ ಸಂಘಟನೆಯ ಕಾರ್ಯದರ್ಶಿ ಜಯಸಿಂಹ, ಸ್ಥಳೀಯ ಮುಖಂಡ ಮಂಜುನಾಥ ಚೌಹಾಣ್ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.