ಕೋಳಿ ಕೂಗಿದ ಶಬ್ದ ಸಹಿಸದ ವ್ಯಕ್ತಿ! ಕೇರಳದಲ್ಲಿ ವಿಚಿತ್ರ ದೂರು ದಾಖಲು

Date:

spot_img

ಕೋಳಿಯ ಕೂಗಿನಿಂದ ನಿದ್ರೆ ಭಂಗವಾಗಿದೆ ಎಂಬ ಕಾರಣಕ್ಕೆ ಕೇರಳದಲ್ಲಿ ವ್ಯಕ್ತಿಯೋರ್ವರು ತಮ್ಮ ನೆರೆಯವರ ವಿರುದ್ಧ ದೂರು ನೀಡಿದ್ದಾರೆ! ಈ ಅಸಾಮಾನ್ಯ ದೂರು ಅಧಿಕಾರಿಗಳ ಗಮನ ಸೆಳೆದಿದ್ದು, ಆರ್‌ಡಿಒ ತನಿಖೆ ನಡೆಸಿ 15 ದಿನಗಳೊಳಗೆ ಕೋಳಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಆದೇಶಿಸಿದ್ದಾರೆ.

ಸಾಮಾನ್ಯವಾಗಿ, ಕೋಳಿಯ ಕೂಗು ಗ್ರಾಮೀಣ ಪ್ರದೇಶಗಳಲ್ಲಿ ಬೆಳಗಿನ ಜಾವದ ಪ್ರಾರಂಭದ ಸಂಕೇತ. ಅನೇಕರು ಇದರೊಂದಿಗೆ ದಿನಚರಿಯನ್ನು ಆರಂಭಿಸುತ್ತಾರೆ. ಆದರೆ, ಕೇರಳದಲ್ಲಿ ಈ ಶಬ್ದವೇ ಸಹಿಸಲಾಗದೆ ದೂರು ನೀಡುವ ಮಟ್ಟಕ್ಕೆ ಬೆಳೆಯುವುದು ವಿಚಿತ್ರ ಸಂಗತಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.