ಮಂಗಳೂರಿನಲ್ಲಿ ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ

Date:

spot_img

ಮಂಗಳೂರು: ನಗರದ ಹೊರವಲಯದ ಕಣ್ಣೂರಿನ ದಯಾಂಬು ಪ್ರದೇಶದ ವಸತಿ ಸಮುಚ್ಚಯವೊಂದರಲ್ಲಿ ಹೊರ ರಾಜ್ಯದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಕಂಕನಾಡಿ ನಗರ ಠಾಣೆಯ ಪೊಲೀಸರು ಓರ್ವ ಮಹಿಳೆ ಮತ್ತು ಓರ್ವ ಪುರುಷನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು ಪುದು ನಿವಾಸಿ (30) ಮತ್ತು ಪಾವೂರು ಬದ್ರಿಯಾ ನಗರದ ಅಬ್ದುಲ್ ಲತೀಫ್ (38) ಎಂದು ಗುರುತಿಸಲಾಗಿದೆ.

ದಕ್ಷಿಣ ವಲಯ ಎಸಿಪಿ ವಿಜಯ ಕ್ರಾಂತಿ ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಂಜೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಉತ್ತರ ಪ್ರದೇಶ ಮೂಲದ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.