ಮಾವಿನ ಬೆಲೆ ಕುಸಿತ: ಬೆಂಬಲ ಬೆಲೆಗೆ ಆಗ್ರಹಿಸಿ ಶ್ರೀನಿವಾಸಪುರ ಬಂದ್, ತೀವ್ರಗೊಂಡ ರೈತರ ಪ್ರತಿಭಟನಾ ಚಳುವಳಿ

Date:

spot_img

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮಂಗಳವಾರ (ಜೂನ್ 10) ಮಾವಿನ ಬೆಲೆ ಕುಸಿತಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾ ರೈತರು ಬಂದ್‌ಗೆ ಕರೆ ನೀಡಿದ್ದಾರೆ. ಒಂದು ಟನ್ ಮಾವು ಕೇವಲ ₹3,000–₹4,000 ರಲ್ಲಿಯೇ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಆಂದ್ರಪ್ರದೇಶ ಮಾದರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

ಬಂದ್‌ಗೆ ಬೃಹತ್ ಬೆಂಬಲ ವ್ಯಕ್ತವಾಗಿದ್ದು, ಮಾವು ಬೆಳೆಗಾರರ ಜತೆಗೆ ಬಿಜೆಪಿ, ಜೆಡಿಎಸ್, ಮತ್ತು ಇತರ ರೈತಪರ ಸಂಘಟನೆಗಳು ಭಾಗವಹಿಸಿವೆ. ರೈತರು ಶ್ರೀನಿವಾಸಪುರ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಟನ್‌ಗಟ್ಟಲೆ ಮಾವನ್ನು ರಸ್ತೆಗೆ ಸುರಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.