ಮಣಿಪಾಲದಲ್ಲಿ ಆನ್‌ಲೈನ್ ಹೋಟೆಲ್ ಬುಕ್ಕಿಂಗ್ ನೆಪದಲ್ಲಿ 26,000 ರೂ. ವಂಚನೆ !

Date:

spot_img

ಮಣಿಪಾಲ : ಆನ್‌ಲೈನ್‌ನಲ್ಲಿ ಹೋಟೆಲ್ ಬುಕ್ಕಿಂಗ್ ಮಾಡಿಸುತ್ತೇವೆ ಎಂಬ ನೆಪದಲ್ಲಿ ವಂಚನೆ ನಡೆದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೃದುಲಾ ಜಿ ಶೇಟ್ (46) ಎಂಬವರು ಫೆಬ್ರವರಿ 12 ರಂದು ಈ ವಂಚನೆಗೆ ಬಲಿಯಾಗಿದ್ದಾರೆ.

ಮೃದುಲಾ ಅವರು ಇಂಟರ್ನೆಟ್‌ನಲ್ಲಿ ಹೋಟೆಲ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದಾಗ, ತುಶಾರ್ ಮೌರ್ಯ ಎಂಬಾತ ವಾಟ್ಸಾಪ್‌ ಮೂಲಕ ಸಂಪರ್ಕಿಸಿ, ಒಂದು ಕೋಡ್ ಮೂಲಕ ಪಾವತಿ ಮಾಡಬೇಕು ಎಂದು ತಿಳಿಸಿದ್ದ. ಅದರನ್ವಯ, ಮೃದುಲಾ ತಮ್ಮ ಬ್ಯಾಂಕ್ ಖಾತೆಯಿಂದ ₹20,000 ಪಾವತಿಸಿದ್ದರು. ನಂತರ ತಮ್ಮ ಮಗನ ಖಾತೆಯಿಂದ ಕೂಡ ₹6,000 ಪಾವತಿ ಮಾಡಿಸಿದ್ದರು.

ಆದರೆ ಬುಕಿಂಗ್ ಖಾತರಿ ಆಗದೆ, ಯಾರಿಂದಲೂ ಪ್ರತಿಕ್ರಿಯೆ ದೊರಕದ ಹಿನ್ನೆಲೆಯಲ್ಲಿ ಮೃದುಲಾ ಅವರಿಗೆ ಇದು ವಂಚನೆ ಎಂಬುದು ಸ್ಪಷ್ಟವಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂದಡಿ ದೂರು ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ