spot_img

ಮಣಿಪಾಲ: ರಸ್ತೆ ದಾಟುತ್ತಿದ್ದ ರಾಜಪ್ಪ ಅವರಿಗೆ ಬೈಕ್ ಢಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ

Date:

spot_img

ಮಣಿಪಾಲ, ಜನವರಿ 15 ರಾಷ್ಟ್ರೀಯ ಹೆದ್ದಾರಿಯ ಮೇಲೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಕೆಎಂಸಿ ಆಸ್ಪತ್ರೆ ಎದುರು ನಡೆದಿದೆ.

ಮೃತರನ್ನು ಚಿತ್ರದುರ್ಗದ ರಾಜಪ್ಪ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರಾಜಪ್ಪ ಅವರನ್ನು ತಕ್ಷಣವೇ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಚಿಕಿತ್ಸೆಗೆ ಒಳಗಾದ ರಾಜಪ್ಪ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತ್ರಾಡಿಯಲ್ಲಿ ಗಿಡನಾಟಿ ಮತ್ತು ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.

ದಿನ ವಿಶೇಷ – ಆದಾಯ ತೆರಿಗೆ ದಿನ

ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕನೂ ಪಾವತಿಸುವ ತೆರಿಗೆಯ ಮಹತ್ವವನ್ನು ನೆನಪಿಸುವ ಒಂದು ಪ್ರಮುಖ ದಿನವಾಗಿದೆ.